ಕನ್ನಡ ಸಾಹಿತ್ಯ.ಕಾಂ ಕನ್ನಡದ ಕಣ್ಣಲ್ಲಿ ವಿಶ್ವದ ಕನಸು ಅಸೂಯೆ ಬಂದರೆ ಆಕಳಿಗೆ `ಹಸೂಯೆ’ ಅಂದರೆ ಏನು ತೊಂದರೆ? ***** ಕಾರ್ಯಸಾಧನೆಯಾದ ಮೇಲೆ ಚಾಚಿದ ಅಭಯ ಹಸ್ತ, ಗಾಢ ನಿದ್ದೆಯೊಳಗಿರುವವನನೆಬ್ಬಿಸಿ ನಿದ್ದೆ ಗುಳಿಗೆ ನೀಡಿದ ಹಾಗೆ ವ್ಯರ್ಥ. ***** ‘ನಾನು’ ಅಂದರೆ; ಒಂದು ಜೊತೆ ಮೆತ್ತಿಗನ ಮೊಲೆ, ತೊಡೆ ಸಂದಲ್ಲಿ ಅಡಗಿದ ಕತ್ತೆಲ ಕೋಶ. ***** ಸಜ್ಜನನಿದ್ದರೆ ಖೂಳರ ಕೆಳೆಯಲಿ ಅವನುದ್ಧಾರವದೆಲ್ಲಿ? ಚಂದನ ಸೇರಿರೆ ಸೌದೆಯ ಹೊರೆಯಲಿ ಒಲೆಗದು ಉರಿಯುವ ಕೊಳ್ಳಿ. ಭವಿಗಳ ಮೇಲಿರೆ ಅನುಭಾವಿಯ ಕೃಪೆ ಕಳ್ಳಿಯೂ ಮಲ್ಲಿಗೆ ಬಳ್ಳಿ. ಚಂದ್ರನ ಕಿರಣದ ನೆರವೊಂದಿದ್ದರೆ ಕೊಚ್ಚೆಯ ಜಲವೂ ಬೆಳ್ಳಿ. ***** ಬಿಟ್ಟ್ಯಾ ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… ಟಿಪ್ಸ್ ಸುತ್ತ ಮುತ್ತ "ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… ಮನ್ನಿ ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… ಬುಗುರಿ ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ…